ನೀ ನನ್ನ ಸ್ವಂತ ಎಂಬ ಕನವರಿಕೆಯಲಿ
ನೀನೀಗ ನನ್ನ ಜೊತೆಯಿಲ್ಲ ಎಂಬ ಕನಲಿಕೆಯೂ ಇದೆ
ಈ ಕನಲಿಕೆ, ಕನವರಿಕೆಗಳ ನಡುವಲೂ ಒಂದು ಸಿಹಿಸುಖದ ಉಲುಹು ಇದೆ ಅದು ಸದಾ ನಿನ್ನನೇ ನೆನಪಿಸುತ್ತಿದೆ.
ನೀ ನನ್ನ ಸ್ವಂತ ಎಂಬ ಕನವರಿಕೆಯಲಿ
ನೀನೀಗ ನನ್ನ ಜೊತೆಯಿಲ್ಲ ಎಂಬ ಕನಲಿಕೆಯೂ ಇದೆ
ಈ ಕನಲಿಕೆ, ಕನವರಿಕೆಗಳ ನಡುವಲೂ ಒಂದು ಸಿಹಿಸುಖದ ಉಲುಹು ಇದೆ ಅದು ಸದಾ ನಿನ್ನನೇ ನೆನಪಿಸುತ್ತಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ